ಭೂಗೋಳ-ಸಾಮಾನ್ಯಜ್ಞಾನ

ಭೂಗೋಳ-ಸಾಮಾನ್ಯಜ್ಞಾನ

1. ಭೂಮಿ ಗೋಳಾಕಾರವಾಗಿದೆ ಮತ್ತು ಗ್ರಹಗಳ ಬಗ್ಗೆ ತಿಳಿಸಿದ ವ್ಯಕ್ತಿ ಯಾರು?

Ans. ಆರ್ಯಭಟ

2. ಸುಂದರಿ ಮರಗಳು ಯಾವ ಬಗೆಯ ಕಾಡುಗಳಲ್ಲಿ ಕಂಡುಬರುತ್ತದೆ?

Ans. ಮ್ಯಾನ್ ಗ್ರೋವ್ ಬಗೆಯ ಕಾಡುಗಳಲ್ಲಿ

3. ಮ್ಯಾನ್ ಗ್ರೋವ್ ಕಾಡುಗಳ ಅತ್ಯಧಿಕ ಪ್ರಮಾಣದಲ್ಲಿ ಎಲ್ಲಿ ಕಾಣಬಹುದು?

Ans. ಉಬ್ಬರವಿಳಿತ ಪ್ರಭಾವದ ನದಿಗಳ ಪ್ರದೇಶಗಳಲ್ಲಿ

4. ಭಾರತದಲ್ಲಿ ಅತ್ಯಂತ ವಿಶಾಲವಾದ ಹುಲಿ ಅಭಯಾರಣ್ಯವನ್ನು ಹೊಂದಿರುವ ರಾಜ್ಯ ಯಾವುದು?

Ans. ಕರ್ನಾಟಕ

5. ರಾಜ್ಯದಲ್ಲಿ ಕರಡಿಗಳಿಗಾಗಿ ಸ್ಥಾಪಿಸಿರುವ ರಕ್ಷಣಾಧಾಮ ಎಲ್ಲಿದೆ?

Ans. ಬಳ್ಳಾರಿ

6. ಭಾರತದಲ್ಲಿ ಅತೀ ಹೆಚ್ಚು ವಿಸ್ತೀರ್ಣದ ಅರಣ್ಯಗಳನ್ನೊಳಗೊಂಡಿರುವ ರಾಜ್ಯ ಯಾವುದು?

Ans. ಮಧ್ಯ ಪ್ರದೇಶ

7. ಕೇಂದ್ರಾಡಳಿತ ಪ್ರದೇಶಗಳಲ್ಲಿ ಅತಿ ಹೆಚ್ಚು ಅರಣ್ಯಗಳಿಂದ ಕೂಡಿರುವ ದ್ವೀಪಗಳು ಯಾವುದು?

Ans. ಅಂಡಮಾನ್ ಮತ್ತು ನಿಕೋಬಾರ್

8. ಭಾರತದಲ್ಲಿ ಅತಿ ಕಡಿಮೆ ಶೇಕಡಾವಾರು ಅರಣ್ಯ ಪ್ರದೇಶ ಹೊಂದಿರುವ ರಾಜ್ಯ ಯಾವುದು?

Ans. ಹರಿಯಾಣ

9. ಕರ್ನಾಟಕ ರಾಜ್ಯದ ಒಟ್ಟು ವಿಸ್ತೀರ್ಣ ಬಗ್ಗೆ ತಿಳಿಸಿ?

Ans. 1,91,791 ಚ.ಕಿ.ಮೀ.ಗಳು

10. ಕಾವೇರಿ ನದಿಯು ಉಗಮ ಹೊಂದುವ ಸ್ಥಳ ಯಾವುದು?

Ans. ಕರ್ನಾಟಕದ ಕೊಡಗು ಜಿಲ್ಲೆಯ ತಲಕಾವೇರಿ

Post a Comment

0 Comments