ಎಸ್‌ಡಿಎ, ಎಫ್‌ಡಿಎ ಸೇರಿ ಕೆಪಿಎಸ್‌ಸಿ ವಿವಿಧ ಪರೀಕ್ಷೆಗಳಿಗೆ ವೇಳಾಪಟ್ಟಿ ಪ್ರಕಟ





➤ 1) ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕ ಪತ್ರ ಇಲಾಖೆಯಲ್ಲಿನ ಸಮೂಹ 'ಎ' ವೃಂದದ ಸಹಾಯಕ ನಿಯಂತ್ರಕರ ಹುದ್ದೆಗಳ ನೇಮಕಾತಿ ಪರೀಕ್ಷೆ : 24-12-2020

➤ 2) ಗೆಜೆಟೆಡ್ ಪ್ರಬೇಷನರ್ ಗ್ರೋವ್ಪ್ 'ಎ' ಮತ್ತು 'ಬಿ' ವೃಂದದ ಹುದ್ದೆಗಳ ನೇಮಕಾತಿಯ ಮುಖ್ಯ ಪರೀಕ್ಷೆ : 02-01-2021 ರಿಂದ 05-01-2021 ರ ವರೆಗೆ

➤ 3) ರಾಜ್ಯದ ವಿವಿಧ ಇಲಾಖೆಗಳಲ್ಲಿನ ಮತ್ತು ಕರ್ನಾಟಕ ಭವನ , ದೆಹಲಿಯ ಉಳಿಕೆ ಮೂಲ ವೃಂದದ ಮತ್ತು ಹೈದರಾಬಾದ್ ಕರ್ನಾಟಕ ವೃಂದದ ಪ್ರಥಮ ದರ್ಜೆ ಸಹಾಯಕರು(ಎಫ್‌ಡಿಎ ) ನೇಮಕಾತಿ ಪರೀಕ್ಷೆ :
* ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ : 23-01-2021( ಶನಿವಾರ)
* ಸ್ಪರ್ಧಾತ್ಮಕ ಪರೀಕ್ಷೆ ದಿನಾಂಕ : 24-01-2021 ( ಭಾನುವಾರ)

➤ 4) ಕರ್ನಾಟಕ ರಾಜ್ಯ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯಲ್ಲಿನ ಸಮೂಹ 'ಎ' ವೃಂದದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳ ನೇಮಕಾತಿ ಮುಖ್ಯ ಪರೀಕ್ಷೆ : 27-01-2021 ರಿಂದ 30-01-2021 ರ ವರೆಗೆ

➤ 5) ರಾಜ್ಯದ ವಿವಿಧ ಇಲಾಖೆಗಳಲ್ಲಿನ ಉಳಿಕೆ ಮೂಲ ವೃಂದದ ಮತ್ತು ಹೈದರಾಬಾದ್ ಕರ್ನಾಟಕ ವೃಂದದ ಕಿರಿಯ ಸಹಾಯಕರು / ದ್ವಿತೀಯ ದರ್ಜೆ ಸಹಾಯಕರ(ಎಸ್‌ಡಿಎ,) ಹುದ್ದೆಗಳ ನೇಮಕಾತಿ ಪರೀಕ್ಷೆ : 
* ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ : 13-02-2021( ಶನಿವಾರ) 
* ಸ್ಪರ್ಧಾತ್ಮಕ ಪರೀಕ್ಷೆ ದಿನಾಂಕ : 14-02-2021( ಭಾನುವಾರ)

Post a Comment

0 Comments