ನವೆಂಬರ್ 7, 1888ರಲ್ಲಿ ತಮಿಳುನಾಡುನ ತಿರುಚಿನಾಪಳ್ಳಿ ಜಿಲ್ಲೆಯ 'ತಿರುವನೈಕಾವಲ್' ಎಂಬಲ್ಲಿ ಜನಿಸಿದರು. ಇವರು ನೋಬೆಲ್ ಪ್ರಶಸ್ತಿ ಗಳಿಸಿದ ಪ್ರಪ್ರಥಮ ಭಾರತೀಯ ವಿಜ್ಞಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಪ್ರಶಸ್ತಿಯನ್ನು 1930 ರಲ್ಲಿ ಅವರದೇ ಹೆಸರಿಂದ ಅಲಂಕೃತವಾದ "ರಾಮನ್ ಎಫೆಕ್ಟ್" ಎಂಬ ಶೋಧನೆಗಾಗಿ ಭೌತಶಾಸ್ತ್ರ ಕ್ಷೇತ್ರದಲ್ಲಿ ಪಡೆದರು. ಅದಲ್ಲದೇ ಮೈಸೂರು ಮಹಾರಾಜರಿಂದ "ರಾಜ ಸಭಾ ಭೂಷಣ ಗೌರವ" ಎಂಬ ಪ್ರಶಸ್ತಿಯನ್ನು ಪಡೆದಿದ್ದಾರೆ.ಇಂದು ರಾಮನ್ ಅವರ ಜನ್ಮದಿನ....💐💐💐 #🎂 ಸಿ.ವಿ.ರಾಮನ್ ಜನ್ಮ ದಿನ
1 Comments
Suppar
ReplyDelete